Breaking News

ಪ್ರವಚನ ಹೇಳುತ್ತಿರುವಾಗಲೇ ಹೃದಯಾಘಾತ-ವೇದಿಕೆಯ ಮೇಲೆ ಪ್ರಾಣ ಬಿಟ್ಟ ಸ್ವಾಮೀಜಿ

ಬೆಳಗಾವಿ : ಪ್ರವಚನ ಮಾಡುತ್ತಿರುವಾಗಲೇ ವೇದಿಕೆ ಮೇಲೆ ಸ್ವಾಮೀಜಿ ಪ್ರಾಣ ಬಿಟ್ಟ ಘಟನೆ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳಗ ಗ್ರಾಮದಲ್ಲಿ ನಡೆದಿದೆ.ಬಳೋಬಾಳಗ ಮಠದ ಸಂಗನಬಸವ ಮಹಾಸ್ವಾಮೀಜಿ (53) ನವಂಬರ್ 6 ರಂದು ತಮ್ಮದೇ ಹುಟ್ಟು ಹಬ್ಬ ಆಚರಿಸಿಕೊಂಡು ಭಕ್ತರಿಗೆ ಆಶಿರ್ವಚನ ನೀಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು ಸ್ಥಳದಲ್ಲೇ ಲಿಂಗೈಕ್ಯರಾಗಿದ್ದಾರೆ

ವೇದಿಕೆಯ ಮೇಲೆ ಪ್ರಾಣ ಬಿಟ್ಟ ಸ್ವಾಮೀಜಿ

ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ್ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮೀಜಿ ಪ್ರವಚನ ನೀಡುತ್ತಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತವಾಗಿದೆ. ಪಕ್ಕದಲ್ಲೇ ಕುಳಿತ ಇತರೇ ಸ್ವಾಮೀಜಿಗಳು ನೋಡುವಷ್ಟರಲ್ಲಿ ಸಂಗನಬಸವ ಸ್ವಾಮೀಜಿ ಮೃತಪಟ್ಟಿದ್ದರು. ಸ್ವಾಮೀಜಿ ಅಗಲಿಕಿಯಿಂದ ಭಕ್ತವೃಂದ ಮರುಗುತ್ತಿದೆ. ಸ

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *