Breaking News

ಧಾರವಾಡ ಜಿಲ್ಲೆಯಲ್ಲಿ ಮಳೆ ಅವಾಂತರ.. ರೈತರ ಬೆಳೆಗಳು ನೆಲಸಮ

ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಗೆ ಬೆಳೆಗಳು ಜಲಾವೃತವಾಗಿರುವುದು,

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು‌ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಅಪಾರ ಪ್ರಮಾಣದ ಬೆಳೆ ನೀರಿನಲ್ಲಿ ಕೊಚ್ಚಿ ಹೋದ ಘಟನೆ ‌ಕಲಘಟಗಿ ತಾಲೂಕಿನಲ್ಲಿ ನಡೆದಿದೆ.ಭಾರಿ ಮಳೆಗೆ ನೀರಸಾಗರ ಜಲಾಶಯದ ನೀರು ಹೆಚ್ಚಿ ಹೊರ ಹರಿದ ಪರಿಣಾಮ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ಎಮ್ಮೆಟ್ಟಿ, ನೀರಸಾಗರ, ಮುತ್ತಗಿ, ಗಂಬ್ಯಾಪುರ ಗ್ರಾಮಗಳ ರೈತರ ಜಮೀನುಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿದೆ.

Share News

About admin

Check Also

ಹೆಸ್ಕಾಂ ಎಇಇ ದಂಪತಿ ಮನೆ-ಕಚೇರಿಗೆ ಲೋಕಾಯುಕ್ತ ದಾಳಿ..! ಅಪಾರ ಚಿನ್ನ, ನಗದು ಪತ್ತೆ ಶಂಕೆ..

ಬೆಳ್ಳಂಬೆಳಗ್ಗೆ ಕರೆಂಟ್ ಅಧಿಕಾರಿಗಳಿಗೆ ಶಾಕ್..! ಅಕ್ಷಯ ಕಾಲೋನಿ ಮನೆಯಲ್ಲಿ ಚಿನ್ನದ ರಾಶಿ..? ಗೋಲ್ಡ್ ಸ್ಮಿತ್ ಕರೆಸಿ ತೂಕ ಹಾಕಿಸಿದ ಲೋಕಾಯುಕ್ತರು..! …

Leave a Reply

Your email address will not be published. Required fields are marked *