
ಬೆಂಗಳೂರು : ರಾಜ್ಯ ಬಿಜೆಪಿ ವತಿಯಿಂದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಲ್ಕು ತಂಡಗಳಿಂದ ಆಯೋಜಿಸಲಾಗಿರುವ ಜನ ಸ್ವರಾಜ್ ಯಾತ್ರೆಗೆ ಕೊಪ್ಪಳದಲ್ಲಿ ವಿಜಯದ ಕಹಳೆ ಊದುವ ಮೂಲಕ ಚಾಲನೆ ನೀಡಿ, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಲಾಯಿತು. ಪಕ್ಷದ ರಾಜ್ಯಾಧ್ಯಕ್ಷರದ ಶ್ರೀ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಖೂಭಾ, ಸಚಿವರಾದ ಮುರುಗೇಶ್ ನಿರಾಣಿ ಹಾಲಪ್ಪ ಆಚಾರ್ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರೆ ಜನಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

