Breaking News

ಕಸಾಪ ಜಿಲ್ಲಾ ಘಟಕ ಅಧ್ಯಕ್ಷರಾಗಿ ಡಾ.ಲಿಂಗರಾಜ ಅಂಗಡಿ ಪುನರಾಯ್ಕೆ

ಹುಬ್ಬಳ್ಳಿ : ಕರ್ನಾಟಕ ಸಾಹಿತ್ಯ ಪರಿಷತ್ತಿನ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಇಂದು ಜರುಗಿದ ಮತದಾನದಲ್ಲಿ 1244 ಪಡೆದ ಲಿಂಗರಾಜ ರು ಅಂಗಡಿ ವಿಜಯಗಳಿಸಿದ್ದಾರೆ. ಅವರ ಸಮೀಪದ ಅಭ್ಯರ್ಥಿ ರಾಮು ಬ ಮೂಲಗಿ 1220 ಪಡೆದಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದ್ದ ನಾಗರಾಜ ಕಿರಣಿಗಿ 15, ವಿಜಯಕುಮಾರ್ 14 ಮತಗಳನ್ನು ಪಡೆದಿದ್ದಾರೆ. ಒಟ್ಟು 2511 ಮತಗಳು ಚಲಾವಣೆಯಾಗಿದ್ದು 18 ಮತಗಳು ತಿರಸ್ಕೃತವಾಗಿವೆ

Share News

About admin

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *