Breaking News

ದುನಿಯಾ ವಿಜಿ ಬಂದ್ರ ಮಾತ್ರ ಹಸೆಮೆಣೇ ಏರುತ್ತೇನೆ-ದಾವಣಗೆರೆಯಲ್ಲಿ ಹಠ ಹಿಡಿದ ಅನುಷ

ದಾವಣಗೆರೆ : ಸಂಬಂಧಿಕರು, ಅಣ್ಣಂದಿರು ಬಾರದಿದ್ರೆ ಮದುವೆ ಆಗುವುದಿಲ್ಲ, ಅವರು ಬಂದು ಅಕ್ಷತೆ ಹಾಕಿದರೆ ಮಾತ್ರ ಹಸೆಮಣೆ ಏರುತ್ತೇನೆ ಎಂದು ಹೇಳೋದು ಸಾಮನ್ಯ. ಆದ್ರೆ ನಗರದ ಯುವತಿಯೊಬ್ಬಳು ತನ್ನ ಮೆಚ್ಚಿನ ನಟ ದುನಿಯಾ ವಿಜಯ್ ತನ್ನ ಮದುವೆಗೆ ಬಂದು ಅಕ್ಷತೆ ಹಾಕಿ ಆಶೀರ್ವಾದ ಮಾಡಿದ್ರೆ ಮಾತ್ರ ಮದುವೆಯಾಗುವುದಾಗಿ ಹಠ ಹಿಡಿದಿದ್ದಾರೆ.

ನಗರದ ರಾಮನಗರದ ಅನುಷ ಹಠ ಹಿಡಿದ ಯುವತಿಯಾಗಿದ್ದು, ಅನುಷ ಕುಟುಂಬಸ್ಥರೆಲ್ಲರೂ ದುನಿಯಾ ವಿಜಯ್ ಅಭಿಮಾನಿಗಳಾಗಿದ್ದಾರೆ. ಕಳೆದ ಐದು ವರ್ಷದ ಹಿಂದೆ ಅನುಷ ತಂದೆ ಶಿವಾನಂದ್ ಮನೆ ಕಟ್ಟಿಸಿ ಅದಕ್ಕೆ ದುನಿಯಾ ಋಣ ಎಂದು ಹೆಸರಿಟ್ಟಿದ್ದರು. ಅಲ್ಲದೆ ದುನಿಯಾ ವಿಜಯ್ ಬರೋವರೆಗೂ ಮನೆ ಓಪನಿಂಗ್ ಮಾಡೋದಿಲ್ಲ ಎಂದು ಹಾಗೆಯೇ ಬಿಟ್ಟಿದ್ದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *