Breaking News

ದಾಂಪತ್ಯ ಜೀವನಕ್ಕ ಕಾಲಿಟ್ಟ ಎಸ್‌.ನಾರಾಯಣ ಪುತ್ರ ಪಂಕಜ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಅವರ ಕುಟುಂಬದಲ್ಲಿ ಶುಭ ಸಮಾರಂಭ ನೆರವೇರಿದೆ. ಇತ್ತೀಚೆಗೆ ಎರಡನೇ ಮಗ ಪವನ್ ಅವರ ಮದುವೆ ನಡೆದಿತ್ತು, ಈಗ ಪಂಕಜ್ ಅವರ ಮದುವೆ ನಡೆದಿದೆ.

ಮೈಸೂರಿನಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್‍ನಲ್ಲಿ ಪಂಕಜ್ ಅವರ ಮದುವೆ ನಡೆದಿದೆ. ಪಂಕಜ್ ಅವರನ್ನು ಮದುವೆ ಆಗಿರುವ ಹುಡುಗಿಯ ಹೆಸರು ರಕ್ಷಿತಾ ಸುರೇಂದರ್. ಕಳೆದ ತಿಂಗಳು ಪಂಕಜ್ ಮತ್ತು ರಕ್ಷಿತಾ ನಿಶ್ಚಿತಾರ್ಥ ನಡೆದಿತ್ತು. ಇದೀಗ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Share News

About admin

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *