Breaking News

ಜೂಜಾಟದ ಅಡ್ಡೆಯ ಮೇಲೆ‌ ದಾಳಿ- ನಾಲ್ವರ ಬಂಧನ, ನಗದು ವಶ

ಹುಬ್ಬಳ್ಳಿ: ಇಲ್ಲಿನ ಉಣಕಲ್ ಟಿಂಬರ್ ಯಾರ್ಡ್‌ನಲ್ಲಿ ಸೋಮವಾರ ಇಸ್ಪೀಟ್ ಜೂಜಾಡುತ್ತಿದ್ದ ನಾಲ್ವರನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಜೂಜಾಟದ ಖಚಿತ ಮಾಹಿತಿಯನ್ನು ಕಲೆ ಹಾಕಿದ ಖಾಕಿ ಪಡೆ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿ ನಾಲ್ವರು ಜೂಜುಕೋರರನ್ನು ವಶಕ್ಕೆ ಪಡೆದಿದೆ. ಬಂಧಿತರಿಂದ 8,260 ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ‌ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *