Breaking News

ಬಿಜೆಪಿಗೆ ಮತ ಕೇಳೋ ನೈತಿಕತೆಯಿಲ್ಲ- ಸಲೀಂ ಅಹ್ಮದ

ಹುಬ್ಬಳ್ಳಿ : ವಿಧಾನ ಪರಿಷತ್ ಚುನಾವಣಾ ಪ್ರಚಾರ ಬಿರುಸು

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಸಭೆ

ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಗೆಲುವಿಗೆ ಕಾರ್ಯತಂತ್ರ

ಸಭೆ ನಂತರ ಕೈ ಅಭ್ಯರ್ಥಿ ಸಲೀಮ್ ಅಹ್ಮದ್ ಸುದ್ದಿಗೋಷ್ಠಿ ನಡೆಸಿ ಹೇಳಿಕೆ

ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಜೊತೆ ಯಾವುದೇ ಹೊಂದಾಣಿಕೆ ರಾಜಕಾರಣ ಮಾಡ್ತಿಲ್ಲ

ಈ ಹಿಂದೆಯೂ ಕಾಂಗ್ರೆಸ್ ನಿಂದ ಒಂದೇ ಅಭ್ಯರ್ಥಿಯನ್ನು ಹಾಕಲಾಗಿತ್ತು

ಈ ಬಾರಿಯೂ ಪಕ್ಷ ಒಬ್ಬ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಿದೆ

ಬಿಜೆಪಿಗೆ ಮತ ಕೇಳೋ ನೈತಿಕತೆಯಿಲ್ಲ

ಸರ್ಕಾರದ ಜನವಿರೋಧಿ ನೀತಿಗೆ ಮತದಾರ ತಕ್ಕ ಉತ್ತರ ಕೊಡಲಿದ್ದಾನೆ

ನಾನು ಪ್ರಥಮ ಪ್ರಾಶಸ್ತ್ಯದ ಮತದೊಂದಿಗೆ ಗೆದ್ದು ಬರಲಿದ್ದೇನೆ

ಬಿಜೆಪಿ ಜೊತೆ ಯಾವುದೇ ಮಿಲಾಪಿ ಕುಸ್ತಿ ಇಲ್ಲ

ರಾಜ್ಯ ಹಾಗೂ ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ

ಜನಸಾಮಾನ್ಯರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *