Breaking News

ಬೈಕ್ ಗಳ ನಡುವೆ ಡಿಕ್ಕಿ: ಸವಾರರಿಗೆ ಗಂಭೀರ ಗಾಯ

ಹುಬ್ಬಳ್ಳಿ: ಎರಡು ಬೈಕ್ ಗಳಿಗೆ ಮತ್ತೊಂದು ಡಿಕ್ಕಿ ಸಂಭವಿಸಿ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನವನಗರದ ಹು-ಧಾ ರಸ್ತೆಯ ಸಿಗ್ನಲ್ ಬಳಿ ನಡೆದಿದೆ.

ಧಾರವಾಡದಿಂದ ಬರುತ್ತಿದ್ದ ಬೈಕ್ ಸವಾರರು ನವನಗರದ ಬಳಿ ಬಂದಾಗ ಸಿಗ್ನಲ್ ಬಿದ್ದಿದೆ. ಆಗ ಹಿಂದಿನಿಂದ ವೇಗವಾಗಿ ಬಂದ ಕೆಟಿಎಮ್ ಬೈಕ್ ಸವಾರ ನಿಂತಿದ್ದ ಎರಡು ಬೈಕ್ ಗಳಿಗೆ ಗುದ್ದಿದ್ದಾನೆ.‌ ಪರಿಣಾಮ ಬೈಕ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದು ಬೈಕ್ ಸವಾರರಿಗೆ ಗಂಭೀರವಾಗಿ ಗಾಯಗಳಾಗಿವೆ. ಇನ್ನು ಗಾಯಗೊಂಡವರ ಮಾಹಿತಿ ದೊರೆತಿಲ್ಲ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಪೋಲಿಸರು ಬಂದು ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *