Breaking News

ಎಸ್‌ಡಿಎಂ ಸುತ್ತಲಿನ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಧಾರವಾಡ: ಎಸ್‌ಡಿಎಂ ವೈದ್ಯಕೀಯ ಕಾಲೇಜು ಹಾಗೂ ಹಾಸ್ಟೆಲ್‌ನಲ್ಲಿ ಕೊರೊನಾ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಎಸ್‌ಡಿಎಂ ಸುತ್ತ 500 ಮೀಟರ್ ವ್ಯಾಪ್ತಿಯೊಳಗಿರುವ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಕೊರೊನಾ ವ್ಯಾಪಿಸಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ಎಸ್‌ಡಿಎಂ ಆಸ್ಪತ್ರೆಗೆ ಅನಗತ್ಯ ಭೇಟಿ, ರೋಗಿಗಳ ಅಟೆಂಡರ್‌ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *