Breaking News

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ದಾಖಲೆಯ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್

ಲಕ್ನೋ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮ್ಯಾನ್‌ ಶ್ರೇಯಸ್ ಅಯ್ಯರ್ ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ.

ಶ್ರೇಯಸ್‌ ಅಯ್ಯರ್‌ ಶತಕ ಸಿಡಿಸಿ ಸಂಭ್ರಮಿಸಿದ ಪರಿ

ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಪರ ನಿಗದಿತ ಓವರ್‌ಗಳ ತಂಡದಲ್ಲಿ ಈಗಾಗಲೇ ಆಡಿದ್ದಾರೆ. ಇದೀಗ ಟೆಸ್ಟ್ ತಂಡಕ್ಕೂ ಪಾದಾರ್ಪಣೆ ಮಾಡಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ, ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿದ ಭಾರತದ 16ನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. 

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *