ಹಾವೇರಿ.: ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈಮಾಸಿಕ ಚುನಾವಣೆಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿರುವ ಶ್ರೀ ರಂಬಾಪುರಿ ಕಾಲೇಜು ಪ್ರಾದ್ಯಾಪಕರು ಡಾ.ಶ್ರೀಶೈಲ್ ಹುದ್ದಾರ ಇವರನ್ನು ಕರ್ನಾಟಕ ಜಾನಪದ ಪರಿಷತ್ತಿನ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ರಾಮಚಂದ್ರಪ್ಪ ಅರ್ಕಸಾಲಿಯವರು ಸನ್ಮಾಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಸದಸ್ಯರಾದ ಕೋಟ್ರೇಶ ಮಾಸ್ತರ್ ಬೆಳಗಲಿ,ರಂಬಾಪುರಿ ಕಾಲೇಜು ಪ್ರಾಂಶುಪಾಲರಾದ ಶ್ರೀ ತಾವರಗೊಂದಿ,ಕೊಂಡಯ್ಯ ಮಾಸ್ತರ್,ಜಾನಪದ ಪರಿಷತ್ತಿನ ತಾಲೂಕಿನ ಅಧ್ಯಕ್ಷರಾದ ಬಸವರಾಜ್ ಗುಬ್ಬಿ,ಗುರನಾಥ ಹುಬ್ಬಳ್ಳಿ,ಕಜಾಪ ಪ್ರಧಾನ ಕಾರ್ಯದರ್ಶಿಗಳಾದ ಡಾ.ನಾಗರಾಜ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು..
bigtvnews | Hubli Dharwad News | Kannada News | Karnataka News Hubli News | News In Hubli | Local news

