Breaking News

ಹುಬ್ಬಳ್ಳಿ ಮೂಲದ ವ್ಯಕ್ತಿ ಅರಸಿಕೇರೆಯಲ್ಲಿ ನೇಣಿಗೆ ಶರಣು

ಬೆಂಗಳೂರು : ಹುಬ್ಬಳ್ಳಿ ಮೂಲದ ಲಾರಿ ಚಾಲನೊಬ್ಬ ಬೆಂಗಳೂರಿನ ಅರಸಿಕೇರಿಯಲ್ಲಿ ಭಾನುವಾರದಂದು ನೇಣಿಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಅರಸಿಕೇರಿ ಬಳಿ ರಸ್ತೆ ಬದಿಯಲ್ಲಿ ಲಾರಿ ನಿಲ್ಲಸಿ ಪಕ್ಕದಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ, ಮೃತ ವ್ಯಕ್ತಿ ಲಾರಿ‌ಚಾಲಕನಾಗಿದ್ದು KA25 AA 7128 ನಂಬರ ಹೊಂದಿದ್ದು, ಹುಬ್ಬಳ್ಳಿ ಮೂಲದವನೆಂದು ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗ್ತಿದೆ.ಈ ಕುರಿತು ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ‌.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *