Breaking News

ಮಾಸನಕಟ್ಟಿಯಲ್ಲಿ ಕಾರ್ತಿಕೋತ್ಸವ-ಗ್ರಾಮದೇವಿಗೆ ವಿಶೇಷ ಪೂಜೆ

ಹಾನಗಲ್ :ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ಕಾರ್ತಿಕ ಮಾಸದ ನಿಮಿತ್ತ ಗ್ರಾಮದೇವಿಯ ಕಾರ್ತಿಕೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನೆಡೆಯಿತು.

ಕಾರ್ತಿಕ ಮಾಸದ ನಿಮಿತ್ತ ಗ್ರಾಮದೇವಿಗೆ ಪೂಜೆ ಸಲ್ಲಿಸಲಾಯಿತು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗ್ರಾಮ ದೇವಿಯಾದ ಶ್ರೀ ದುರ್ಗಾದೇವಿಗೆ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮದ ಮಹಿಳೆಯರು ಮಕ್ಕಳು ಆರತಿ ಹಿಡಿದು ಮೆರವಣಿಗೆ ಮಾಡಿ ನಂತರ ದೇವಸ್ಥಾನಕ್ಕೆ ಬಂದು ದೇವಿಗೆ ಆರತಿ ಮಾಡಿ ದೇವಿಯ ದರ್ಶನ ಪಡೆದರು.ಈ ಬಾರಿಯ ಕಾರ್ತಿಕೋತ್ಸವ ವಿಜೃಂಭಣೆಯಿಂದ ಆಚರಿಸಿದ್ದು. ವಾದ್ಯಮೇಳವು ಕಾರ್ತಿಕ ಉತ್ಸವಕ್ಕೆ ಮೆರಗು ತಂದಿದ್ದು,ಈ ವೇಳೆ ಗ್ರಾಮಸ್ಥರು ಗ್ರಾಮಕ್ಕೆ ಒಳ್ಳೆಯದಾಗಲಿ ಎಂದು ಪೂಜೆ ಸಲ್ಲಿಸಿ ಪಾರ್ಥನೆ ಮಾಡಿದರು..

ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ,ಊರಿನ ಹಿರಿಯರು,ಮಕ್ಕಳು ಮಹಿಳೆಯರು.ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *