Breaking News

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಮನೆಯಲ್ಲಿದ್ದಾಗ ಆಯಾಸವಾಗಿ ಕುಸಿದು ಬಿದ್ದಿರುವ ಸ್ಯಾಂಡಲ್​ವುಡ್ ಹಿರಿಯ ನಟ, ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಯಾಂಡಲ್​ವುಡ್‌ನ ಹಿರಿಯ ನಟ, ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *