Breaking News

ಶಾಸಕರೇ ಈ ಕಡೆ ಸ್ವಲ್ಪ ನೋಡ್ರಿ-ನೀವು ಮಾಡ್ಸೋ ಕೆಲ್ಸಾನಾ ನಾವ್‌ ಮಾಡ್ಸಾಕತ್ತವಿ !

ಧಾರವಾಡ : ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಬೆಸರಗೊಂಡ ಬಸೀರ್ ಎಮ್ ಹಾಳಭಾವಿ ಎನ್ನುವವರು ತಮ್ಮ ಸ್ವಂತ ಖರ್ಚಿನಲ್ಲಿ ಗಟ್ಟಿ ಮಣ್ಣು ತರಸಿ ತಗ್ಗು ಗುಂಡಿಗಳ ಮುಚ್ಚುವ ಕೆಲಸ ಮಾಡಿದ್ದಾರೆ.

ಜನ ಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆ : ಜನರೇ ಮುಂದೆ ನಿಂತು ತಗ್ಗು ಗುಂಡಿಗಳ ಮುಚ್ಚುವ ಕೆಲಸ

ಧಾರವಾಡ ಕಮಲಾಪುರಕ್ಕೆ ಹೋಗುವ ರಸ್ತೆ ಇದಾಗಿದ್ದು ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಅವರ ವ್ಯಾಪ್ತಿಯಲ್ಲಿ ಬರುವ ರಸ್ತೆ ಆಗಿದೆ.ಶಾಸಕರು ಹಾಗೂ ಸ್ಥಳೀಯ ಕಾರ್ಪೊರೇಟರ್ ವಿರೇಶ ಅಂಚಟಗೇರಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಹಲವಾರು ಭಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ ಹಿಗಾಗಿ ನಾವೇ ನಿಂತು ಸಂಪೂರ್ಣ ತಗ್ಗು ಗುಂಡಿಗಳ ಮುಚ್ಚುವ ಕೆಲಸ ಮಾಡುತ್ತಿದ್ದೇನೆ ಎಂದು ಬಸೀರ್ ಎಮ್ ಹಾಳಭಾವಿ ತಿಳಿಸಿದ್ದಾರೆ.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *