Breaking News

ಕರ್ನಾಟಕದ ಮೂಲಕ ಭಾರತಕ್ಕೆ ಓಮಿಕ್ರಾನ ಎಂಟ್ರಿ

ಬೆಂಗಳೂರು: ರಾಜ್ಯದ ಇಬ್ಬರಲ್ಲಿ ಓಮಿಕ್ರಾನ ವೈರಸ್ ಪತ್ತೆಯಾಗಿದ್ದು, ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್ ಪತ್ತೆಯಾಗಿದೆ.ದೇಶದಲ್ಲೇ ಮೊದಲ ಎರಡು ಕೇಸ್ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು.ರಾಜ್ಯದ ಮೂಲಕ ಭಾರತಕ್ಕೆ ಓಮಿಕ್ರಾನ ಪತ್ತೆಯಾಗಿದೆ.ಡೆಲ್ಟಾ ವೈರಸ್ ಗಿಂತ ಅತಿ ವೇಗವಾಗಿ ಈ ವೈರಸ್ ಹರಡುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಸಿಲಿಕಾನ್ ಸಿಟಿ ಬೆಂಗಳೂರಿಗೆ ಓಮಿಕ್ರಾನ ಡಬಲ್ ಶಾಕ್ ನೀಡಿದೆ.ಬೆಂಗಳೂರಿನ 64 ಹಾಗೂ 46 ವರ್ಷದ ವೃದ್ದರಲ್ಲಿ ಓಮಿಕ್ರನಾ ಪತ್ತೆಯಾಗಿದೆ. ಒಟ್ಟಿನಲ್ಲಿ ಸಿಲಿಕಾನ್ ಸಿಟಿ ಮೂಲಕ ಓಮಿಕ್ರಾಮಮನ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *