Breaking News

ಡಿವೈಡರಗೆ ಗುದ್ದಿದ ಕಾರು : ಚಾಲಕನಿಗೆ ಗಾಯ

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಮದ್ಯವಿರುವ ಡಿವೈಡರ್ ಗೆ ಗುದ್ದಿದ ಘಟನೆ ದೇಶಪಾಂಡೆ ನಗರ ಕಾಟನ್ ಮಾರುಕಟ್ಟೆ ಬಳಿ ನಡೆದಿದೆ. ಕೃಷ್ಣ ಕಲಬುರಗಿ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಎಂದಿನಂತೆ ತಮ್ಮ ಮನೆಗೆ ಹೋಗುವ ಸಂದರ್ಭದಲ್ಲಿ ಕಾರ್ ನಿಯಂತ್ರಣ ತಪ್ಪಿದೆ, ರಸ್ತೆ ಮಧ್ಯೆವಿರುವ ಡಿವೈಡರ್ ಗೆ ಡಿಕ್ಕಿ ಹೊಡದಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಉತ್ತರ ಸಂಚಾರಿ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *