Breaking News

ಸಿದ್ಧಾರೂಢರ ಮಠದಲ್ಲಿ ಕಾರ್ತಿಕ ದೀಪೋತ್ಸವ!

ಸಿದ್ದರೂಡರ ಮಠದಲ್ಲಿ ಕಾರ್ತಿಕ ದೀಪೋತ್ಸವ!

ಹುಬ್ಬಳ್ಳಿ:– ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಸಂಭ್ರಮಕ್ಕೆ ದಿನಗಣನೆ ಆರಂಭ ಆಗಿದೆ ಆದರೆ ಕೊರೊನಾ ಹಿನ್ನಲೆಯಲ್ಲಿ ಸಿದ್ದರೂಡರ ಮಠದಲ್ಲಿಂದ ನಡೆಯಬೇಕಿದ್ದ, ಲಕ್ಷ ದೀಪೋತ್ಸವ ಕಾರ್ಯಕ್ರಮ ರದ್ದು ಆಗಿರುವ ಬೆನ್ನಲ್ಲೇ ಭಕ್ತರು ಮಾತ್ರ ಮಠದ ಆವರಣದಲ್ಲಿ, ಕಾರ್ತಿಕೋತ್ಸವ ಆಚರಣೆ ಮಾಡುತ್ತಿದ್ದಾರೆ.ದೀಪದೊಂದಿಗೆ, ಮಹಿಳೆಯರು ವೈಭವದ ದೀಪೋತ್ಸವ ಸಂಭ್ರಮಕ್ಕೆ ಮೆರುಗು ತಂದರು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *