Breaking News

3 ಸಾವಿರ ಪರವಾನಗಿ ಭೂಮಾಪಕರ ಆಯ್ಕೆ ಅಧಿಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಇತ್ತೀಚಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇದ್ದಂತ 3 ಸಾವಿರ ಪರವಾನಗಿ ಭೂಮಾಪಕರ ಆಯ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಆದ್ರೇ ಈಗ ಈ ಅಧಿಸೂಚನೆಯನ್ನು ವಾಪಸ್ ಪಡೆಯಲಾಗಿದೆ.

ಈ ಕುರಿತಂತೆ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಹೊಸದಾಗಿ ಪರವಾನಗಿ ಭೂಮಾಪಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಹೊರಡಿಸಿರುವ ಅಧಿಸೂಚನೆಯನ್ನು ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *