ಹುಬ್ಬಳ್ಳಿ
ರಾಜ್ಯದಲ್ಲಿ ಸಿಎಂ ಬದಲಾವಣೆ ಹೇಳಿಕೆ ವಿಚಾರ
ಸಿಎಂ ಬದಲಾವಣೆ ಅನ್ನೋದು ಕೇವಲ ರುಮರ್ಸ್
ಅವರು ಹೇಳಿದ್ದು ಈಗಲೇ ಆಗ್ತಾರೆ ಅಂತ ಅಲ್ಲ
ಬಸವರಾಜ ಬೊಮ್ಮಾಯಿ ಬದಲಾಗಲ್ಲ, ರಾಜ್ಯದ ನಾಯಕರಿಗೆ ಕೇಂದ್ರದ ಪರವಾಗಿ ನಾನು ಹೇಳುತ್ತಿದ್ದೇನೆ
ಸಿಎಂ ಬದಲಾವಣೆ ಬಗ್ಗೆ ಯಾರು ಹಾಗೆ ಮಾತನಾಡಬಾರದು
ಪ್ರಧಾನಿ ಮತ್ರಿಗಳನ್ನ ದೇವೇಗೌಡರು ಭೇಟಿಯಾಗಿದ್ರು
ಆದ್ರೆ ಅದರಲ್ಲಿ ಯಾವುದೇ ರಾಜಕೀಯ ಇಲ್ಲ
ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ
ಆದ್ರೆ ಹಾಸನದಲ್ಲಿ ಐಐಟಿ ಆಗಬೇಕು ಅಂತ ಬೇಡಿಕೆ ಇಟ್ಟಿದ್ರು
ಅದರ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಜೊತೆ ನಾನು ಮಾತನಡುತ್ತೇನೆಂದು ಹೇಳಿದ್ದೇನೆ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ
bigtvnews | Hubli Dharwad News | Kannada News | Karnataka News Hubli News | News In Hubli | Local news

