Breaking News

ಬೈಕ್‌ ಹಾಗೂ ಟ್ರ್ಯಾಕ್ಟರ್ ಡಿಕ್ಕಿ- ಬೈಕ್‌ ಸವಾರ ಸಾವು

ಹುಬ್ಬಳ್ಳಿ : ಬೈಕ್‌ ಹಾಗೂ ಟ್ರ್ಯಾಕ್ಟರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಧಾರವಾಡ ಜಿಲ್ಲೆ ಶಿವಳ್ಳಿ ಗ್ರಾಮದ ಬಳಿ ನೆಡೆದಿದೆ.

ಬೆಳಗಿನ ಜಾವ ಈ ಅಪಘಾತ ನೆಡೆದಿದ್ದು, 29 ವರ್ಷದ ಶ್ರೀಕಾಂತ ಎಂಬ ಯುವಕನೇ ಸಾವನ್ನಪ್ಪಿದ್ದು, ಸ್ಥಳದಲ್ಲಿದ್ದು ಜನರು ಶ್ರೀಕಾಂತನನ್ನು ಆಸ್ಪತ್ರೆ ಸಾಗಿಸುವ ಮಾರ್ಗ ಮದ್ಯದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಕುರಿತು ಗ್ರಾಮೀಣ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *