ಬೆಂಗಳೂರು : ಮಾಸ್ಕ್ ಧರಿಸಿ ಎಂದು ಬುದ್ದಿವಾದ ಹೇಳಿದಕ್ಕೆ ಅಸಮಾಧಾನಗೊಂಡು ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಸ್ಥಳೀಯ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.ಅಲ್ಲದೇ, ಏಕಾಏಕಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಯುವಕರ ಪುಂಡಾಟವನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದ್ದಾರೆ. ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Check Also
TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ
ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …
bigtvnews | Hubli Dharwad News | Kannada News | Karnataka News Hubli News | News In Hubli | Local news

