ಮುಂಬೈ: ನಟಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಾಲ್ ಮದುವೆ ಬಾಲಿವುಡ್‍ನಲ್ಲಿ ಸಖತ್ ಸುದ್ದಿಯಲ್ಲಿದೆ. ಈ ಜೋಡಿಯು ಅತಿಥಿಗಳನ್ನು ಸ್ವಾಗತಿಸಲು ಒಂದು ವೆಲ್‍ಕಮ್ ನೋಟ್ ನೀಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೆಲ್‍ಕಮ್ ನೋಟ್ ಫೋಟೋ ವೈರಲ್ ಆಗುತ್ತಿದೆ.
ಪತ್ರದಲ್ಲಿ ಏನಿದೆ?: ಈ ಮದುವೆಯನ್ನು ಬಹಳ ಸೀಕ್ರೆಟ್ ಆಗಿ ಮಾಡಲಾಗುತ್ತಿದೆ. ಮದುವೆಯ ಯಾವುದೇ ವಿವರಗಳೂ ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಬಾರದು ಎಂದು ಎಚ್ಚರಿಕೆ ವಹಿಸಲಾಗುತ್ತಿದೆ. ಹಾಗಾಗಿ ಮದುವೆ ಬಂದ ಅತಿಥಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಲಾಗಿದೆ. ನೀವೆಲ್ಲರೂ ನಿಮ್ಮ ಮೊಬೈಲ್ ಫೋನ್‍ಗಳನ್ನು ರೂಮ್‍ನಲ್ಲಿಯೇ ಇಟ್ಟುಬರಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ. ಯಾವುದೇ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಫೋಸ್ಟ್ ಮಾಡಬೇಡಿ. ನಿಮ್ಮೆಲ್ಲರನ್ನೂ ಭೇಟಿಯಾಗಲು ನಾವು ಕಾದಿದ್ದೇವೆ ಎಂದು ಬರೆಯಲಾಗಿದೆ.

ಈ ಮದುವೆಯನ್ನು ಬಹಳ ಸೀಕ್ರೆಟ್ ಆಗಿ ಮಾಡಲಾಗುತ್ತಿದೆ. ಮದುವೆಯ ಯಾವುದೇ ವಿವರಗಳೂ ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಬಾರದು ಎಂದು ಎಚ್ಚರಿಕೆ ವಹಿಸಲಾಗುತ್ತಿದೆ. ಹಾಗಾಗಿ ಮದುವೆ ಬಂದ ಅತಿಥಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಲಾಗಿದೆ. ನೀವೆಲ್ಲರೂ ನಿಮ್ಮ ಮೊಬೈಲ್ ಫೋನ್‍ಗಳನ್ನು ರೂಮ್‍ನಲ್ಲಿಯೇ ಇಟ್ಟುಬರಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ. ಯಾವುದೇ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಬೇಡಿ. ನಿಮ್ಮೆಲ್ಲರನ್ನೂ ಭೇಟಿಯಾಗಲು ನಾವು ಕಾದಿದ್ದೇವೆ ಎಂದು ಬರೆಯಲಾಗಿದ್ದು, ಈ ವೆಲ್‍ಕಮ್ ನೋಟ್ ಸೋಶಿಯಲ್ ಮೀಡಿಯಾ ತುಂಬಾ ಹರಿದಾಡುತ್ತಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

