Breaking News

ವಿಧಾನ ಪರಿಷತ್‌ ಚುನಾವಣೆ-ಜಿಲ್ಲೆಯಲ್ಲಿ ಡಿ.8 ರಿಂದ 10 ರವರೆಗೆ ಮಧ್ಯ ನಿಷೇಧ-ನಿತೇಶ ಪಾಟೀಲ್

ಧಾರವಾಡ: ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ ಹಾಗೂ ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಮತದಾನ ನೆಡೆಯುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಡಿ.8 ರಂದು ಸಂಜೆಯಿಂದ ಡಿ.10 ರವರೆಗೆ ಜಿಲ್ಲೆಯಲ್ಲಿ ಮದ್ಯದ ಅಂಗಡಿ ಹಾಗೂ ಬಾರ್‌ ಗಳನ್ನು ಬಂದ್‌ ಮಾಡಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ಧಾರೆ.

ಜೊತೆಗೆ ಎಲ್ಲ ರೀತಿ ಮದ್ಯ ಸಂಗ್ರಹಣಾ ,ತಯಾರಿಕಾ ಘಟಕ, ಮದ್ಯಸಾಗಾಣಿಕೆ ನಿಷೇಧಿಸಲಾಗಿದೆ.ಹಾಗೂ ಮಾರಾಟ ಮಳಿಗೆಗಳನ್ನು ಮುಚ್ಚಲು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್‌ ಆದೇಶ ಹೊರಡಿಸಿದ್ದಾರೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *