Breaking News

5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಧಿಕಾ-ಯಶ್

ಬೆಂಗಳೂರು: ಚಂದನವನದ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಇಂದು 5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ.

5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಧಿಕಾ-ಯಶ್

ಮದುವೆ ವಾರ್ಷಿಕೋತ್ಸವದ ಹಿನ್ನೆಲೆ ರಾಧಿಕಾ ಅವರು ಇನ್‍ಸ್ಟಾಗ್ರಾಮ್ ನಲ್ಲಿ ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಬರೆದು, ಯಶ್ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಸಾಲಿನಲ್ಲಿ, ಯಾರಾದರೂ ನಿಮ್ಮನ್ನು ನೀವು ಉತ್ತಮಗೊಳ್ಳುವಂತೆ ಮಾಡುವ ಪ್ರೀತಿಯಲ್ಲಿ ಮತ್ತು ಜೀವನದಲ್ಲಿ ನಿಮ್ಮನ್ನು ಪ್ರೇರೇಪಿಸುವ, ಪ್ರೋತ್ಸಾಹಿಸುವ, ನೀವು ನಿರ್ಲಕ್ಷಿಸುವ ಕನಸುಗಳು ಮತ್ತು ಗುರಿಗಳ ಕಡೆಗೆ ನಿಮ್ಮನ್ನು ಮತ್ತೆ ತಳ್ಳುವವರು, ಯಾವುದೇ ಅಪೇಕ್ಷೆಗಳಿಲ್ಲದೆ ನಿಸ್ವಾರ್ಥವಾಗಿ ಅವರ ಸಮಯವನ್ನು ನಿಮಗಾಗಿ ತ್ಯಾಗ ಮಾಡುವವರು ನಿಮ್ಮ ಜೀವನದಲ್ಲಿ ಇದ್ದರೆ, ನೀವು ಧೈರ್ಯಶಾಲಿ, ಸುಸಜ್ಜಿತ ಸಂತೋಷದ ವ್ಯಕ್ತಿಯಾಗಲು ಸಹಾಯ ಮಾಡುತ್ತೆ. ಅಂತಹ ಸಂಬಂಧ ಪವಿತ್ರವಾದದ್ದು, ಅಂತಹ ಪ್ರೀತಿಯನ್ನು ನೀವು ಹಿಡಿದುಕೊಳ್ಳಿ ಎಂದು ಬರೆದು ಯಶ್‍ಗೆ ಮದುವೆ ವಾರ್ಷಿಕೋತ್ಸವದ ವಿಶ್ ಮಾಡಿದ್ದಾರೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *