Breaking News

ವಿದೇಶದಿಂದ ಬಂದ 66 ಮಂದಿ ವಿದೇಶಿಯರಿಗೆ ಕ್ವಾರಂಟೈನ್-ಬೆಣ್ಣೇ ನಗರಿ ಜನರಿಗೆ ಜಿಲ್ಲಾಧಿಕಾರಿ ಅಭಯ

ದಾವಣಗೆರೆ: ದೇಶ-ವಿದೇಶಗಳಿಂದ ಜಿಲ್ಲಾಗೆ ಬಂದಿರುವ 66 ಮಂದಿ ಪೈಕಿ ಕೊರೊನಾ ವೈರಸ್ ಹೆಚ್ಚಾಗಿ ಕಾಣಿಸಿಕೊಂಡ ದೇಶಗಳಿಂದ 21 ಜನ ಬಂದಿದ್ದಾರೆ. ಅವರರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.ಜನ ಭಯಪಡುವ ಅಗತ್ಯ ಇಲ್ಲವೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಬೆಣ್ಣೆ ನಗರಿ ಮಂದಿಗೆ ಹೇಳಿದ್ದಾರೆ.

ನಗರದಲ್ಲಿ ಮನೆ ಮನೆಗೆ ಲಸಿಕೆ ಅಭಿಯಾನ ಆರಂಭಿಸಿ ಮಾತನಾಡಿದ ಅವರು, 66 ಜನರು ಕೂಡ ಕೊರೊನಾ ನೆಗೆಟಿವ್ ವರದಿ ತಂದಿದ್ದಾರೆ. ಅವರೆಲ್ಲರ ಮೇಲೆ ನಿಗಾ ಇರಿಸಿದ್ದೇವೆ.

7 ದಿನಗಳ ಹೋಂ ಕ್ವಾರಂಟೈನ್ ಮುಗಿದ ಬಳಿಕ ಸರ್ಕಾರದ ನಿಯಮಾನುಸಾರ ಮತ್ತೊಮ್ಮೆ ಅವರನ್ನುಟೆಸ್ಟ್ ಮಾಡುತ್ತೇವೆ ಎಂದರು.ಪರಿಸ್ಥಿತಿಯನ್ನು ನಿಯಂತ್ರಿಸಲು ನಾವು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ. ಜನ ಭಯ ಪಡುವ ಅಗತ್ಯ ಇಲ್ಲ ಎಂದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *