Breaking News

ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಆತಂಕ ಹಾಗೂ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳು ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಹಾಸ್ಟೆಲ್ ಗಳಿಗೆ ಸೂಚನೆ ನೀಡಲಾಗಿದೆ ಎಂದರು.

Share News

About admin

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *