Breaking News

ವಿನೋದ್ ಕಾಂಬ್ಳಿಗೆ ಸೈಬರ್ ಕಳ್ಳರಿಂದ ವಂಚನೆ-ಕೆವೈಸಿ ಅಪಡಟ್‌ ನೆಪ ಹೇಳಿ 1 ಲಕ್ಷ ಎಗರಸಿದ ಭೂಪರು

ಮುಂಬೈ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರಿಗೆ ಸೈಬರ್ ವಂಚಕರು 1 ಲಕ್ಷ ರೂ. ವಂಚಿಸಿರುವ ಘಟನೆ ಬಾಂದ್ರಾದಲ್ಲಿ ನಡೆದಿದೆ.
ಪ್ರಸಿದ್ಧ ಬ್ಯಾಂಕ್‌ನ ಪ್ರತಿನಿಧಿಯೆಂದು ಕಾಂಬ್ಳಿಗೆ ಕರೆ ಮಾಡಿದ್ದಾರೆ. ನಂತರ ಕೆವೈಸಿ ಅಪ್ಡೇಟ್ ಮಾಡಲು ತಿಳಿಸಿದ್ದಾರೆ.

ಬಳಿಕ ಅವರ ಬ್ಯಾಂಕ್ ವಿವರಗಳನ್ನೆಲ್ಲಾ ತೆಗೆದುಕೊಂಡು ಅಪ್‌ಲೊಡ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಸ್ವಲ್ಪ ಸಮಯದ ನಂತರ ಅವರ ಖಾತೆಯಿಂದ ಒಂದು ಲಕ್ಷ ರೂ.ವನ್ನು ವಂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಕಾಂಬ್ಳಿ ಅಪರಿಚಿತ ವ್ಯಕ್ತಿಯ ಮೇಲೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *