Breaking News

ಬೈಕ್‌ನಲ್ಲಿ ಅಡಗಿ ಕುಳಿತಿದ್ದ ಬುಸ್‌ ಬುಸ್‌ ನಾಗಪ್ಪ!

ಧಾರವಾಡ: ಬೈಕ್‌ ಒಂದರಲ್ಲಿ ಅಡಗಿ ಕುಳಿತಿದ್ದ ಆಭರಣದ ಹಾವನ್ನು ಉರಗ ತಜ್ಞ ತಿಪ್ಪಣ್ಣ ರಕ್ಷಿಸಿದ್ದಾರೆ.ಧಾರವಾಡದ ಹೊಸಯಲ್ಲಾಪುರದ ಬೈಕ್‌ ಒಂದರಲ್ಲಿ ಈ ಹಾವು ಅಡಗಿ ಕುಳಿತಿತ್ತು. ಇದನ್ನು ಕಂಡ ಸ್ಥಳೀಯರು ಕೂಡಲೇ ಉರಗ ತಜ್ಞ ತಿಪ್ಪಣ್ಣ ಅವರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ತಿಪ್ಪಣ್ಣ ಆ ಹಾವನ್ನು ಹೊರ ತೆಗೆದು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬಂದಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *