Breaking News

ವಿಕೃತ ಮನಸುಗಳಿಗೆ ಸಿಎಂ ಖಡಕ್​ ಎಚ್ಚರಿಕೆ

ಹಾವೇರಿ :ಸೇನಾಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್​ ಅವರು ವೀರ ಮರಣವನ್ನು ಹೊಂದಿದ್ದಾರೆ. ವಿಕೃತ ಮನಸ್ಸಿನ ಕೆಲವು ವ್ಯಕ್ತಿಗಳು ಅವರ ಸಾವಿನ ಬಗ್ಗೆ ಅವಹೇಳನಕಾರಿ, ಸಂಭ್ರಮಾಚರಣೆಯ ಸಂದೇಶಗಳನ್ನು ಟ್ವೀಟ್ ಮಾಡಿದ್ದಾರೆ. ಈ ಅಂಶಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *