Breaking News

ಅರಿಶಿನ ಶಾಸ್ತ್ರ ಸಂಭ್ರಮದ ಫೋಟೋ ಹಂಚಿಕೊಂಡ ಕತ್ರಿನಾ ಕೈಫ್

ಮುಂಬೈ: ಬಾಲಿವುಡ್ ಸೆಲೆಬ್ರೆಟಿ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಶುಕ್ರವಾರ ಹೊಸ ಜೀವನಕ್ಕೆ ಕಾಲಿಟ್ಟಿದ್ದು, ಇಂದು ಕತ್ರಿನಾ ತಮ್ಮ ಅರಿಶಿನ ಶಾಸ್ತ್ರದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕತ್ರಿನಾ-ವಿಕ್ಕಿ ಶುಕ್ರವಾರ ರಾಜಸ್ಥಾನದ ಸವಾಯಿ ಮಾಧೋಪುರದ ಫೋರ್ಟ್ ಬರ್ವಾರಾದಲ್ಲಿರುವ ಸಿಕ್ಸ್ ಸೆನ್ಸಸ್ ರೆಸಾರ್ಟ್‍ನಲ್ಲಿ ಅದ್ಧೂರಿಯಾಗಿ ವಿವಾಹವಾದರು. ನೆಚ್ಚಿನ ನಟಿಯ ಮದುವೆ ಫೋಟೋಗಳನ್ನು ನೋಡಲು ಅಭಿಮಾನಿಗಳು ಸಹ ಕಾತುರರಾಗಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ತಮ್ಮ ಮದುವೆ ಫೋಟೊವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದ ಕತ್ರಿನಾ, ಇಂದು ಅರಿಶಿನ ಶಾಸ್ತ್ರ ಸಮಾರಂಭದ ಕೆಲವು ಫೋಟೋಗಳನ್ನು ಶೇರ್ ಮಾಡಿದ್ದಾರೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *