Breaking News

ನಾಳೆಯಿಂದ ಬೆಳಗಾವಿ‌ ಅಧಿವೇಶನ ಆರಂಭ-ಮತಾಂತರ ಕಾಯ್ದೆ,ಉ.ಕ ಭಾಗದ ಅಭಿವೃದ್ಧಿ ಕುರಿತು ಚರ್ಚೆ- ಸಿಎಂ ಬೊಮ್ಮಾಯಿ

ಹುಬ್ಬಳ್ಳಿ- ನಾಳೆಯಿಂದ ಬೆಳಗಾವಿ ಅಧಿವೇಶ ಆರಂಭವಾಗುತ್ತೆ.
ಈಗಾಗಲೇ ಎಲ್ಲಾ ತಯಾರಿ ಮಾಡಿದ್ದೆವೆ.
ಹುಬ್ಬಳ್ಳಿಯ ನಿವಾಸ ಬಳಿ ಸಿಎಂ ಬೊಮ್ಮಾಯಿ ಹೇಳಿಕೆ.
ಈ ಭಾಗದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡ್ತೆವೆ.
ಅಧಿವೇಶನದಲ್ಲಿ ಅಭೀವೃದ್ದಿ ಬಗ್ಗೆ ಚರ್ಚೆಯಾಗುತ್ತೆ.

ಮತಾಂತರ ನಿಷೇದ ಕಾಯ್ದೆ ಮಂಡನೆ ವಿಚಾರ‌.


ಹಿಂದೂ,ಇಸ್ಲಾಂ,ಕ್ರಿಶ್ಚಿಯನ್, ಸಿಖ್ ಸೇರಿದಂತೆ
ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ.
ಅವರಿಗೆ ಯಾವುದೇ ಆತಂಕ ಬೇಡ.
ಈಗಾಗಲೇ ಕ್ರಿಶ್ಚಿಯನ್ ಸಮೂದಾಯ ನಾಯಕರಿಗೆ ನಾನು ಹೇಳಿದ್ದೆನೆ.
ಅವರಿಗೆ ಯಾವುದೇ ತೊಂದರೆಯಾಗಲ್ಲ.
ಬದಲಾಗಿ ಬಡತನವನ್ನ ದುರುಪಯೊಗ ಮಾಡಿಕೊಂಡು ಮತಾಂತರ ಮಾಡೋದು ತಪ್ಪು.
ಆಸೆ ಆಮೀಷ ಒಡ್ಡಿ ಮತಾಂತರ ಆಗೋದಕ್ಕೆ ಅವಕಾಶವಿಲ್ಲ.
ಮತಾಂತರ ಕಾಯ್ದೆ ಚರ್ಚೆಗು ಮೊದಲು ಒಂದು ಕಮೀಟಿ ಮಾಡಿದ್ದೆವೆ.


ಕಾನೂನು ಇಲಾಖೆಯ ಕಮೀಟಿ ಪರಿಶಿಲನೆ ಮಾಡ್ತಿದೆ.
ಆ ವರದಿ ನಮ್ಮ ಕ್ಯಾಬಿನೆಟ್ ಗೆ ಬರುತ್ತೆ.
ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸುತ್ತೆವೆ‌.
ಅಲ್ಲಿಂದ ಅಸೆಂಬ್ಲಿಗೆ ಬಂದ್ರೆ ಬೆಳಗಾವಿಯಲ್ಲೆ ಚರ್ಚೆ ಮಾಡ್ತೆವೆ.
ಯಾವ ಧರ್ಮಕ್ಕೂ ಆತಂಕವಾಗಬಾರದು‌.
ಮತಾಂತರ ಎನ್ನೋದು ಸಮಾಜಕ್ಕೆ ಒಳ್ಳೆಯದಲ್ಲ.
ಕಾನೂನನ್ನ ತರುವ ಪ್ರಯತ್ನವನ್ನ ನಮ್ಮ ಸರ್ಕಾರ ಮಾಡುತ್ತಿದೆ.

ಒಮೈಕ್ರಾನ್ ಟೆಸ್ಟಿಂಗ್ ಲ್ಯಾಬ್ ಗಳನ್ನ ಹೆಚ್ಚಿಗೆ ಮಾಡುತ್ತೆವೆ.
ಈಗಾಗಲೆ ಒಂದು ಜಿನೊಮಿಕ್ ಸ್ವಿಕ್ವೇನ್ಸ್ ಲ್ಯಾಬ್.
ಅದನ್ನ ಹೆಚ್ಚಿಗೆ ಮಾಡ್ತಿವಿ.
ಮೋದಿ ಟ್ವಿಟರ್ ಹ್ಯಾಕ್ ವಿಚಾರ.
ಈಗಾಗಲೇ ಪ್ರಧಾನಿಗಳು ರಿಯಾಕ್ಟ್ ಮಾಡಿದ್ದಾರೆ.
ಅದರ ವಿರುದ್ದ ಕಾರ್ಯಚರಣೆ ಕೂಡಾ ಮಾಡಿದ್ದಾರೆ.
ಈ ರೀತಿ ಅಲ್ಲಲ್ಲಿ ಘಟನೆಗಳು ಆಗ್ತಿವೆ.
ತಾಂತ್ರಿಕ ಬಲದಿಂದ ಅವುಗಲನ್ನ ರಕ್ಷಣೆ ಮಾಡೋ ಕೆಲಸ ಮಾಡ್ತೆವೆ.
ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಹೇಳಿಕೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *