Breaking News

ಧಾರವಾಡ: ಹೆಬ್ಬಳ್ಳಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮದ ರಸ್ತೆಯ ಬಳಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.

ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿ ಈತನಾಗಿದ್ದು, ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಮೃತಪಟ್ಟಿದ್ದಾನೆ. ಇದನ್ನು ನೋಡಿದವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಸಾವಿಗೀಡಾಗಿರುವ ವ್ಯಕ್ತಿ ಚಪ್ಪಲಿ ಬಿಟ್ಟ ಸ್ಥಳಕ್ಕೂ ಬಿದ್ದು ಸಾವಿಗೀಡಾಗಿರುವ ಸ್ಥಳಕ್ಕೂ‌ ಅಂತರವಿದೆ. ತಲೆಗೆ ಬಲವಾದ ಪೆಟ್ಟಾಗಿದೆ. ಸದ್ಯ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *