Breaking News

ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ಒಬ್ಬ ವಿದ್ಯಾರ್ಥಿ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಪ್ರಸಕ್ತ ಶೈಕ್ಷಣಿಕ ವರ್ಷದ ತರಗತಿಗಳನ್ನು ತಕ್ಷಣ ಆರಂಭಿಸಬೇಕು ಹಾಗೂ ಅನ್‌ಲೈನ್ ಪರೀಕ್ಷೆಗಳನ್ನು ನಡೆಸುವುದಕ್ಕೆ ಸಂಬOಧಿಸಿದOತೆ ಸರ್ಕಾರ ಹೊರಡಿಸಿರುವ ಯುಜಿಸಿ ಗೈಡ್‌ಲೈನ್ ಪಾಲಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾನೂನು ಪದವಿಧರರ ಪೈಕಿ ಒಬ್ಬ ವಿದ್ಯಾರ್ಥಿ ತೀವ್ರ ಅಸ್ವಸ್ಥಗೊಂಡ ಘಟನೆ ಸೋಮವಾರ ನಡೆದಿದೆ.

ನಿರಂತರ ನಾಲ್ಕು ದಿನಗಳಿಂದ ಅನ್ನ ಆಹಾರ ತ್ಯೇಜಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ಮಹಾಂತೇಶ ಚಿಕ್ಕಣ್ಣವರ್, ಸೋಮವಾರ ಬೆಳಗ್ಗೆ ಏಕಾಏಕಿ ತೀವ್ರ ಅಸ್ವಸ್ಥಗೊಂಡಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ, ಅಸ್ವಸ್ಥ ವಿದ್ಯಾರ್ಥಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು. ಹತ್ತು ಹಲವು ಬೇಡಿಕೆಗಳನ್ನು ಈಡೇರಿಸಬೇಕಂದು ಒತ್ತಾಯಿಸಿ ಕಾನೂನು ಪದವಿಧರ ವಿದ್ಯಾರ್ಥಿಗಳು ನಿರಂತರ ಧರಣಿ ಸತ್ಯಾಗ್ರಹದಲ್ಲಿ ತೊಡಗಿಸಿಕೊಂಡಿದ್ದಾರೆ

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *