Breaking News

ನಟ ಅರ್ಜುನ ಸರ್ಜಾಗೆ ಕೋವಿಡ್‌ ಪಾಸಿಟಿವ್

ಚೆನ್ನೈ: ನಟ ಅರ್ಜುನ್ ಸರ್ಜಾ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಸ್ವತಃ ಅವರೇ ಸೋಶಿಯಲ್ ಮೀಡಿಯಾ ಮೂಲಕ ಬಹಿರಂಗಪಡಿಸಿದ್ದಾರೆ. ನನಗೆ ಕೋವಿಡ್ ಪಾಸಿಟಿವ್ ಆಗಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ. ನಾನು ಆರೋಗ್ಯವಾಗಿದ್ದೇನೆ, ಮಾಸ್ಕ್‌, ಧರಿಸುವುದನ್ನು ಮರೆಯಬೇಡಿ.ರಾಮ ಭಕ್ತ ಹನುಮಾನ ಕಿ ಜೈ ಎಂದು ತಮ್ಮ ಇನ್ಟಾಗ್ರಾಮ್‌ ಮೂಲಕ ತಮ್ಮ ಅಭಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

Share News

About admin

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *