ಹುಬ್ಬಳ್ಳಿ : ಕಾರು ಹಾಗೂ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಬವಿಸಿದ ಪರಿಣಾಮ ಎರಡು ವಾಹನಗಳು ನುಜ್ಜುಗುಜ್ಜಾಗಿ ಮೂರು ಜನ ಗಂಭೀರವಾಗಿ ಗಾಯಗೊಂಡ ಘಟನೆ ಈಗಷ್ಟೇ ನಡೆದಿದೆ.
ಹುಬ್ಬಳ್ಳಿ ಗದಗ ರಸ್ತೆಯ ಬಂಡಿವಾಡ ಬಳಿಯಲ್ಲಿ ಕಾರು ಹಾಗೂ ಟಾಟಾ ಏಸ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ,ಮೂವರ ಸ್ಥಿತಿ ಚಿಂತಾಜನಕವಾಗಿದ್ದು.
ಸ್ಥಳಕ್ಕೆ ಈಗಾಗಲೇ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಕೀಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಗಾಯಗೊಂಡವರ ಮಾಹಿತಿ ಕಲೆ ಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

