Breaking News

ಒಕ್ಕಲಿಗ ಸಂಘದ ಚುನಾವಣೆ; ಚಿಕ್ಕಮಗಳೂರಲ್ಲಿ ಎ.ಪೂರ್ಣೇಶ್ ಗೆಲುವು

ಚಿಕ್ಕಮಗಳೂರು ; ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಿಂದ ಎ. ಪೂರ್ಣೇಶ್ 1,158 ಮತಗಳ‌ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎ. ಪೂರ್ಣೇಶ್ 4,428 ಮತಗಳನ್ನು ಪಡೆದರು.

ಪೂರ್ಣೇಶ್ 1,158 ಮತಗಳ‌ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎ. ಪೂರ್ಣೇಶ್ 4,428 ಮತಗಳನ್ನು ಪಡೆದರು. ಪ್ರತಿಸ್ಪರ್ಧಿ ಬಿ. ಎಲ್. ಸಂದೀಪ್ 3,270 ಮತಗಳನ್ನು ಪಡೆದಿದ್ದಾರೆ. ಬ್ಯಾರವಳ್ಳಿ ನಾಗರಾಜು 1,388 ಮತ, ಐ. ಪಿ. ನವೀನ್ ಕುಮಾರ್ 49 ಮತಗಳನ್ನು ಪಡೆದಿದ್ದಾರೆ. 47 ಮತಗಳು ಚುನಾವಣೆಯಲ್ಲಿ ತಿರಸ್ಕೃತಗೊಂಡಿವೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *