Breaking News

ಸದ್ಯಕ್ಕೆ ಪ್ರಾಥಮಿಕ, ಪೂರ್ವ ಪ್ರಾಥಮಿಕ ಶಾಲೆ ತೆರೆಯದಂತೆ ಸೂಚನೆ

ದೆಹಲಿ: ದೇಶದಲ್ಲಿ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ತೆರೆಯದಂತೆ ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಮಿತಿ ಸೂಚನೆ ನೀಡಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಮತ್ತು ಲಸಿಕೆಗಳು ಲಭ್ಯವಾಗುವವರೆಗೂ ಆನ್ ಲೈನ್ ಶಿಕ್ಷಣ ಮುಂದುವರಿಸುವಂತೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿರುವುದರಿಂದ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಆರ್ಗನೈಸ್ಡ್ ಮೆಡಿಸಿನ್ ಅಕಾಡೆಮಿಕ್ ಗಿಲ್ಡ್ ನ ಹಿರಿಯ ಆರೋಗ್ಯ ತಜ್ಞೆ ಸುನೀಲಾ ಗಾರ್ಗ್ ಹೇಳಿದ್ದರು. ಈ ನಡುವೆ ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಮಿತಿಯು ಪ್ರಾಥಮಿಕ ಶಾಲೆಗಳನ್ನು ತೆರೆಯದಂತೆ ಸೂಚನೆ ನೀಡಿದೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *