Breaking News

1 ರೂ. ಪ್ಲಾನ್ ಪರಿಚಯಿಸಿದ ಜಿಯೋ

ಮುಂಬೈ: ಜಿಯೋ ತನ್ನ 1 ರೂ. ಪ್ರಿ ಪೇಯ್ಡ್ ಪ್ಲಾನ್ ಅನ್ನು ಸದ್ದಿಲ್ಲದೇ ಆರಂಭಿಸಿದೆ. ಇದರ ಮೂಲಕ ಬಳಕೆದಾರರು ಅತೀ ಅಗ್ಗದ ಪ್ರಿಪೇಯ್ಡ್ ಯೋಜನೆಯನ್ನು ಬಳಸಬಹುದು.

ಈ ಅಗ್ಗದ ಪ್ರಿಪೇಯ್ಡ್ ಯೋಜನೆ ಅತೀ ಹೆಚ್ಚು ಇಂಟರ್‌ನೆಟ್ ಬಳಕೆ ಮಾಡದೇ ಇರುವ ಜನರಿಗೆ ಉಪಯೋಗವಾಗಲಿದೆ. ಈ 1 ರೂ.ಯ ಯೋಜನೆ 100ಜಿಬಿ ಡೇಟಾದೊಂದಿಗೆ 30 ದಿನಗಳ ಮಾನ್ಯತೆಯನ್ನು ಹೊಂದಿರುತ್ತದೆ.

ಈ ಯೋಜನೆ ಮೈಜಿಯೋ ಅಪ್ಲಿಕೇಶನ್‌ನಲ್ಲಿ ಗೋಚರವಾಗುತ್ತಿದ್ದು, ಸದ್ಯ ಯಾವುದೇ ವೆಬ್‌ಸೈಟ್‌ನಲ್ಲಿ ತೋರಿಸುತ್ತಿಲ್ಲ. ಜಿಯೋವಿನ 1 ರೂ.ಯ ಪ್ರಿಪೇಯ್ಡ್ ಯೋಜನೆ 64 ಕೆಬಿಪಿಎಸ್ ಇಂಟರ್‌ನೆಟ್ ಸ್ಪೀಡ್ ಅನ್ನು ಹೊಂದಿರುತ್ತದೆ

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *