Breaking News

ಮಹಾರಾಷ್ಟ್ರ ಸಿಎಂ ಭಾವಚಿತ್ರ ಸುಟ್ಟು ಹಾಕಿ ಆಕ್ರೋಶ ಹೊರ ಹಾಕಿದ ಕನ್ನಡಪರ ಸಂಘಟನೆಗಳು

ಹುಬ್ಬಳ್ಳಿ: ಕನ್ನಡ ಧ್ವಜವನ್ನು ಸುಟ್ಟು ಹಾಕಿದ ಕಿಡಿಗೇಡಿಗಳನ್ನು ಬಂಧಿಸಿ, ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ, ಹಾಗೂ ಮಹಾರಾಷ್ಟ್ರ ಸಿಎಂ ಭಾವಚಿತ್ರವನ್ನು ಸುಟ್ಟು ಹಾಕಿ, ವಿವಿಧ ಕನ್ನಡ ಪರ ಸಂಘಟನೆಗಳು ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನೆ ಮಾಡುತ್ತ ತಮ್ಮ ಆಕ್ರೋಶ ಹೊರ ಹಾಕಿದರು.

ನಂತರ ತಹಶೀಲ್ದಾರರ ಕಚೇರಿ ವರೆಗೆ ಬಂದು ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದರು

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *