Breaking News

ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಯುನಿಯನ್ ಬ್ಯಾಂಕ್ ಸಿಬ್ಬಂದಿಗಳ ಪ್ರತಿಭಟನೆ

ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಯುನಿಯನ್ ಬ್ಯಾಂಕ್ ಸೇರಿದಂತೆ, ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಸ್ಟೇಷನ್ ರಸ್ತೆಯಲ್ಲಿರುವ ಯುನಿಯನ್ ಬ್ಯಾಂಕ್ ನ ಸಿಬ್ಬಂದಿ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.
ಖಾಸಗೀಕರಣವನ್ನು ಹಿಂಪಡೆಯಬೇಕೆಂದು ಎರಡು ದಿನಗಳ ಕಾಲ ಬ್ಯಾಂಕ್ ಬಂದ್ ಮಾಡಿ ಮುಷ್ಕರಕ್ಕೆ ಮುಂದಾಗಿದ್ದು, ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಫ್ಲೋ……..

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *