Breaking News

ರಾಜೀವ್ ಗಾಂಧಿ ವಿ.ವಿ.ಕಾಯ್ದೆಗೆ ವಿರೋಧಿಸಿ ಎಬಿವಿಪಿ ಪ್ರೋಟೆಸ್ಟ್

ಹುಬ್ಬಳ್ಳಿ : ಗೋಕುಲ ರಸ್ತೆ ಸಂಜೀವಿನ್ ಆರ್ಯುವೇದಿಕ್ ಕಾಲೇಜು ಎದುರು ಪ್ರತಿಭಟನೆ ನೆಡೆಸಿದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೆಡೆದ ಈ ಪ್ರತಿಭಟನೆಯಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಕಾಯ್ದೆ ತಿದ್ದುಪಡಿಯಿಂದ ಸರ್ಕಾರದ ಕೈಗೊಂಬೆಯಾಗುತ್ತದೆ ವಿವಿ ಸರ್ಕಾರ ಕೂಡಲೇ ಈ ನಿರ್ಧಾರ ತೆಗೆದುಕೊಳ್ಳಲು ಮುಂದಾಗಲಿ.ಸಾಕಷ್ಟು ವಿದ್ಯಾರ್ಥಿಗಳ ಹಿತಾಸಕ್ತಿ ಧಕ್ಕೆ ಬರುತ್ತದೆ. ಯಾವುದೇ ಸಾಧಕ ಬಾಧಕ ಕುರಿತು ಚರ್ಚೆ ಮಾಡದೇ ಈ ನಿರ್ಧಾರ ಸರಿಯಲ್ಲ

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *