ಹುಬ್ಬಳ್ಳಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮಕ್ಕೆ ಇಂದು ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಗೋವಿಗೆ ಪೂಜೆ ಮಾಡುವ ಮೂಲಕ ಶಾಸಕಿ ಕುಸುಮಾ ಶಿವಳ್ಳಿ ಚಾಲನೆ ನೀಡಿದರು.
ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ಪಶು ಪ್ರಾಣಿಗಳಿಗೆ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ವೇಳೆ ಪಶು ಆಸ್ಪತ್ರೆ ಸಹಾಯಕ ನಿರ್ದಶಕರಾದ ಡಾ.ಅವಾರಿ ಸೇರಿದಂತೆ ಗ್ರಾಮದ ಪ್ರಗತಿ ಪರ ರೈತರು ಗ್ರಾಮಸ್ಥರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

