Breaking News

ಚಲಿಸುತ್ತಿದ್ದ ರೈಲು ಇಳಿಯುವಾಗ ಬಿದ್ದು ಬಿಬಿಎಂಪಿ ಇಂಜಿನಿಯರ್ ಸಾವು- ಹುಬ್ಬಳ್ಳಿಯಲ್ಲಿ ನೆಡೆದ ಘಟನೆ.

ಹುಬ್ಬಳ್ಳಿ :ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಪಿ‌ ಸೂಪರಿಂಟೆಂಡೆಂಟ್ ಇಂಜಿನಿಯರ್ ಒಬ್ಬರು ಸಾವಿಗೀಡಾದ ಘಟನೆ ನಿನ್ನೆ ರಾತ್ರಿ ನೆಡೆದಿದೆ.

ರಂಗರಾಜು ಎಸ್ ಎ (59) ಸಾವಿಗೀಡಾದ ಇಂಜಿನೀಯರ್ ಆಗಿದ್ದು, ನಿನ್ನೆ ರಾತ್ರಿ 11.30 ರ ಸುಮಾರಿಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಬಿದ್ದು ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿ-ಬೆಂಗಳೂರು ರೈಲಿಗೆ ಹತ್ತಬೇಕಿತ್ತು,ಆದರೆ ಬೆಳಗಾವಿ ಬೆಂಗಳೂರು ರೈಲಿಗೆ ಹತ್ತಿದ್ದರೂ ಈ ವೇಳೆ ಬೇರೆ ರೈಲಿಗೆ ಹತ್ತಿದ್ದ ವಿಷಯ ತಿಳಿದು ಚಲಿಸುತ್ತಿದ್ದ ರೈಲು ಇಳಿಯುವಾಗ ಪ್ಲಾಟ್ ಫಾರಂ ನಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಬಿಬಿಎಂಪಿ ಕೆ.ಆರ್ ಐಡಿ ಎಲ್ ವಿಭಾಗದಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *