ಧಾರವಾಡ: ಜಿಲ್ಲೆಯಲ್ಲಿ ಒಂದು ಒಮಿಕ್ರಾನ್ ಕೇಸ್ ಪತ್ತೆ ಆಗಿದೆ.54 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ತಗುಲಿದೆ. ಟ್ವೀಟ್ ಮೂಲಕ ಆರೋಗ್ಯ ಸಚಿವ ಸುಧಾಕರ್ ಮಾಹಿತಿ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಒಮಿಕ್ರಾನ್ ಕೇಸ್ 19 ಕ್ಕೆ ಏರಿದಂತಾಗಿದೆ ಎಂದು ಟ್ವಿಟರ್ ನಲ್ಲಿಯೇ ಈ ಎಲ್ಲ ವಿಷಯ ಹಂಚಿಕೊಂಡಿದ್ದಾರೆ.
ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …