Breaking News

ನೇಣು ಬಿಗಿದ ಸ್ಥಿತಿಯಲ್ಲಿ ಬಸವಲಿಂಗ್ ಸ್ವಾಮೀಜಿ ದೇಹ ಪತ್ತೆ

ರಾಮನಗರ: ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿಯ ಚಿಲುಮೆ ಮಠದಲ್ಲಿ ಸೋಮವಾರ ಬೆಳಿಗ್ಗೆ ಬಸವಲಿಂಗ ಸ್ವಾಮೀಜಿ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ.

ಭಕ್ತರ ಮನೆಯಲ್ಲಿ ಪೂಜೆ ಮುಗಿಸಿ ಭಾನುವಾರ ರಾತ್ರಿ‌ ಮಠಕ್ಕೆ ಬಂದಿದ್ದ ಶ್ರೀಗಳು ಸೋಮವಾರ ಬೆಳಿಗ್ಗೆ ಧನುರ್ಮಾಸ ಪೂಜೆ ಹಾಗೂ ಗದ್ದುಗೆ ಪೂಜೆಯನ್ನೂ ನೆರವೇರಿಸಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *