Breaking News

ಡೆಲ್ಟಾಗಿಂತ ವ್ಯಾಪಕವಾಗಿ ಹರಡುತ್ತಿದೆ ಒಮಿಕ್ರಾನ್;‌ ಈ ಕುರಿತು ಸಾಕ್ಷ್ಯ ಲಭ್ಯ ಎಂದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ಒಮಿಕ್ರಾನ್ ರೂಪಾಂತರಿ ಕೋವಿಡ್ ಸೋಂಕು ಈಗ ವ್ಯಾಪಕವಾಗಿ ಹರಡುತ್ತಿದ್ದು, ಲಸಿಕೆ ಪಡೆದ ಹಾಗೂ ಸೋಂಕಿನಿಂದ ಚೇತರಿಸಿಕೊಂಡ ಮಂದಿಯಲ್ಲೂ ಸಹ ಕಂಡು ಬರುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ತಿಳಿಸಿದ್ದಾರೆ.

“ಡೆಲ್ಟಾ ರೂಪಾಂತರಿಗಿಂತಲೂ ಒಮಿಕ್ರಾನ್‌ ವ್ಯಾಪಕವಾಗಿ ಹರಡುತ್ತಿದೆ ಎಂಬ ಕುರಿತು ಈಗ ಸಾಕಷ್ಟು ಸಾಕ್ಷ್ಯಗಳು ಸಿಕ್ಕಿವೆ,” ಎಂದ ಟೆಡ್ರೋಸ್, “ಮತ್ತು ಲಸಿಕೆ ಪಡೆದ ಮತ್ತು ಚೇತರಿಸಿಕೊಂಡ ಮಂದಿಗೂ ಈ ಸೋಂಕು ತಗುಲುವ ಸಾಧ್ಯತೆ ಇದೆ,” ಎಂದಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *