ಹುಬ್ಬಳ್ಳಿ: ಆದಿ ಬಣಜಿಗ ಸಮಾಜವನ್ನು ಜಾತಿ ಗೆಜೆಟ್‌ನಲ್ಲಿ ಸೇರ್ಪಡೆ ಮಾಡಿ ಮೀಸಲಾತಿ ನೀಡುವಂತೆ ಅಖಿಲ ಕರ್ನಾಟಕ ವೀರಶೈವ ಆದಿಬಣಜಿಗ ಸಮಾಜ ಕಲ್ಯಾಣ ಸಮಿತಿ ಒತ್ತಾಯಿಸಿದೆ. ಇದೇ ಡಿಸೆಂಬರ್-23 ರಂದು ಈ ವಿಚಾರವಾಗಿಯೇ ಸಮಿತಿ ಬೆಳಗಾವಿ ಚಲೋ ಹಮ್ಮಿಕೊಂಡಿದೆ ಎಂದು ಸಮಿತಿ ಅಧ್ಯಕ್ಷ ಆದಿ ಬಣಜಿಗ ಸದಾಶಿವ ಸಿ.ಕಾರಡಗಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

