
ಬೆಂಗಳೂರು : 2021ಕ್ಕೆ ಬೈ-ಬೈ ಹೇಳಿ 2022ಕ್ಕೆ ಹಾಯ್ ಹೇಳುತ್ತಾ ಅದ್ಧೂರಿಯಾಗಿ ಹೊಸ ವರ್ಷವನ್ನು ವೆಲ್‌ಕಮ್ ಮಾಡ್ಕೊಳ್ಳೋಕೆ ಸಾಕಷ್ಟು ಮಂದಿ ತುದಿಗಾಲಲ್ಲಿರುವ ಹೊತ್ತಿನಲ್ಲೇ, ಕೊರೊನಾ ಮತ್ತು ಒಮಿಕ್ರಾನ್ ವೈರಸ್ ತಡೆಗಟ್ಟುವ ಕಾರಣದಿಂದ ಸರ್ಕಾರ ಅದ್ಧೂರಿ ವರ್ಷಾಚರಣೆಗೆ ಬ್ರೇಕ್ ಹಾಕಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಜೊತೆಗೆ ಕ್ರೀಸ್ಮಸ್ ಹಬ್ಬಕ್ಕೆ ಯಾವುದೇ ನಿರ್ಭಂದ ಹೇರಿಲ್ಲ.

- ರೆಸ್ಟೋರೆಂಟ್, ಕ್ಲಬ್‌ಗಳಿಗೆ ಶೇಕಡಾ 50ರಷ್ಟು ಜನರಿಗೆ ಪ್ರವೇಶ
- ಸೀಮಿತ ಪ್ರಮಾಣದಲ್ಲಿ ಮ್ಯೂಸಿಕ್, ಡಿ.ಜೆಗೆ ಅವಕಾಶ
- ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ರಾಜ್ಯಾದ್ಯಂತ ಅದ್ಧೂರಿ ಸಂಭ್ರಮಾಚರಣೆ ಅವಕಾಶವಿಲ್ಲ
- ರೆಸ್ಟೋರೆಂಟ್, ಕ್ಲಬ್ ನಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿ ಡಬಲ್ ಡೋಸ್ ಲಸಿಕೆ ಕಡ್ಡಾಯ.
bigtvnews | Hubli Dharwad News | Kannada News | Karnataka News Hubli News | News In Hubli | Local news

